ನೇತ್ರದಾನ ಮಹಾದಾನ ಬಂಗಣೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಕನ್ನಡ ವಿತರಣೆ
Author : Vinayak M Bhat
ಕುಮಟಾ ತಾಲೂಕಿನಸೊ ಪ್ಪಿನ ಹೊಸಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು ಮೇಕ್ ನಂಬರ್ ಸ್ಮೈಲ್ ಹೆಲ್ಡಿಂಗ್ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಪೊರೆ ಶಸ್ತ್ರ ಚಿಕಿತ್ಸೆ ಉಚಿತ ಕನ್ನಡಕ ವಿತರಣಾ ಸಮಾರಂಭ ನಡೆಯಿತು ಶಿಬಿರದಲ್ಲಿ 300ಕ್ಕೂ ಅಧಿಕ ಜನರಿಗೆ ತಪಾಸಣೆ ನಡೆಸಿ ಅಗತ್ಯ ಇರುವವರಿಗೆ ಉಚಿತವಾಗಿ ಕನ್ನಡಕ ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರು ಮುಖ್ಯಸ್ಥರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ನಾರಾಯಣಮರಾಠಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಹಾಸಭಾ ಜಿಲ್ಲಾಧ್ಯಕ್ಷರಾದ ಶ್ರೀಉದಯ ಭಟ್ ಚಲನಚಿತ್ರ ನಟರಾದ ಜಯಂತ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಪುರುಷ ಮರಾಠಿ ಗಣಪತಿ ಮರಾಠಿ ಅಂಗನವಾಡಿ ಶಿಕ್ಷಕಿಯರಾದ ಶ್ರೀ ಅಶ್ವಿನಿ ಭಟ್ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮಂಜುನಾಥ ಅಡಿಗುಂಡಿ ಶ್ರೀ ಗಣೇಶ್ ನಾಯಕ್ ನಯನ ನಾಯ್ಕ್ ಸವಿತಾ ಗೌಡ ಮಾಜಿ ಪಂಚಾಯತ್ ಸದಸ್ಯರಾದ ಶ್ರೀ ಈಶ್ವರ ಮರಾಠಿ ಊರಿನ ಹಿರಿಯರಾದ ಶೇಷ ಮರಾಠಿ ಗಣಪತಿ ಮರಾಠಿ ಕಲಾವಿಧ ಜಯಂತ ಜಗ್ಗು, ವಿಷ್ಣು ಮರಾಠಿ, ಕೃಷ್ಣ ಮರಾಠಿ, ಪಾಲಕರು ಮುದ್ದು ಮಕ್ಕಳು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ನೇತ್ರದಾನ ಮಹಾದಾನ ಎನ್ನುವ ವಾಕ್ಯದೊಂದಿಗೆ ಸಂಪನ್ನಗೊಳಿಸಲಾಯಿತು













